ಶ್ರೀ ಥಾವರ್‌ ಚಂದ್‌ ಗೆಹ್ಲೋಟ್
ಘನತೆವೆತ್ತ ರಾಜ್ಯಪಾಲರು

Back
Gallery Albums

Hon'ble Governor Shri Thaawar Chand Gehlot welcoming Hon'ble Vice President Shri Venkaiah Naidu at Raj Bhavan

Hon'ble Governor Shri Thaawar Chand Gehlot addressing the gathering at Samskrutha Mahothsava

Hon'ble Governor inspecting the Guard of Honour at Raj Bhavan

Hon'ble Governor receiving the Guard of Honour during the Independence Day celebrations

Hon'ble Governor administering the Oath of Office to New Chief Justice of High Court of Karnataka

Hon'ble Governor attending the FKCC programme along with Hon'ble Vice President

Hon'ble Governor hoisting the National Flag at Raj Bhavan

Hon'ble Governor Shri Thaawarchand Gehlot

Hon'ble Governor seen with Hon'ble Vice President

Hon'ble President of India and First Lady being welcomed by Honble Governor at the Raj Bhavan

Hon'ble Governor meeting Padmashri Saalu Marada Thimmakka at Raj Bhavan

Hon'ble Governor seen with Padma Awardees during a felicitation programme at Raj Bhavan

Hon'ble Governor seen with Hon'ble Vice President Shri Venkaiah Naidu at Raj Bhavan

Hon'ble Governor chairing a meeting with Chief Secretary and other officials of State Government at Vivekananda Bhavan in Raj Bhavan

Shri Thaawarchand Gehlot, Hon'ble Governor of Karnataka unfurled the national flag at Manekshaw Parade Ground on the Occasion of 73rd Republic Day

Hon'ble Governor addressing the State and extended greetings to the people of Karnataka at Manekshaw Parade Ground on the Occasion of 73rd Republic Day.

Hon'ble Governor Shri Thaawarchand Gehlot presents Aiguillette to Squadron Leader Sandeep Sharma, Indian Air Force who took charge as his ADC (AIDE-DE-CAMP Military) at Raj Bhavan Karnataka on 18.08.2022

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪೊಲೀಸ್ ಧ್ವಜ ದಿನಾಚರಣೆ ಪ್ರಯುಕ್ತ ರಾಜಭವನದಲ್ಲಿ ಕರ್ನಾಟಕದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಶುಭ ಕೋರಿದರು. ಈ ವೇಳೆ ಕರ್ನಾಟಕ ಪೊಲೀಸ್ ಮುಖ್ಯಸ್ಥರಾದ ಡಿಜಿ & ಐಜಿಪಿ ಪ್ರವೀಣ್ ಸೂದ್, ಡಿಜಿಪಿ ಮತ್ತು ಎಡಿಜಿಪಿ ದರ್ಜೆ ಅಧಿಕಾರಿಗಳು ಉಪಸ್ಥಿತರಿದ್ದರು.

ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಗುರುವಾರ ಹುಬ್ಬಳಿಯಲ್ಲಿ 26ನೇ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್‌ನಲ್ಲಿ ಗವರ್ನರ್ ಟ್ರೋಫಿ ರೇಸ್ ನಡೆಯಿತು, ಈ ಸಂದರ್ಭಧಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು. “ಆಸ್ಪೀಶಿಯಸ್ ಕ್ವೀನ್” ಹೆಸರಿನ ಕುದುರೆ ರೇಸ್ ನಲ್ಲಿ ವಿಜೇತಗೊಂಡಿದ್ದು, ಜಾಕಿ ಸುರಜ್ ನರೇಡು ಅವರಿಗೆ ರಾಜ್ಯಪಾಲರು ಟ್ರೋಫಿ ಪ್ರದಾನ ಮಾಡಿದರು. ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್ ಸದಸ್ಯರುಗಳಾದ ಕೆ.ಎನ್.ಶಾಂತಕುಮಾರ್, ಅನೀಶ್ ರಾಘವನ್, ದರ್ಶನ್ ಲೋಕೇಶ್, ಡಾ.ಎಸ್.ಪ್ರಶಾಂತ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಜೈರಾಮ್ ಗಡ್ಕರಿ ಅವರು ರಾಜಭವನದಲ್ಲಿ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು.

ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಸ್ವಾಗತಿಸಿದರು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಪ್ರಸಾರ ಭಾರತಿ ವತಿಯಿಂದ ಕರ್ನಾಟಕದ ರಾಜಭವನದಲ್ಲಿ ಆಯೋಜಿಸಲಾಗಿದ್ದ " ಮನ್ ಕಿ ಬಾತ್-ಮನದ ಮಾತು" 100ನೇ ಸಂಚಿಕೆ ವಿಶೇಷ ಕಾರ್ಯಕ್ರಮವನ್ನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ವೀಕ್ಷಿಸಿದರು.

ಕರ್ನಾಟಕ ರಾಜಭವನದಿಂದ ಪಶ್ಚಿಮ ಬಂಗಾಳ ರಾಜ್ಯ ಸಂಸ್ಥಾಪನಾ ದಿನ ಆಚರಣೆ

ರಾಜ್ಯಪಾಲರಿಂದ "ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ ಕಾರ್ಯಕ್ರಮ" ಉದ್ಘಾಟನೆ

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹೊಸ ಕಟ್ಟಡಗಳನ್ನು ಉದ್ಘಾಟಿಸಿದ ರಾಜ್ಯಪಾಲರು

ರಾಜ್ಯಪಾಲರಿಂದ ವಿಎಸ್ ಡಿಯು ಆವರಣದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ

ಜರ್ಮನ್ ರಾಯಭಾರಿ ಡಾ ಫಿಲಿಪ್ ಅಕರ್ಮನ್ ಅವರು ರಾಜಭವನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದರು

ರಾಜ್ಯಪಾಲರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದ ಬಿಜೆಪಿ ನಿಯೋಗ

ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಅಧ್ಯಕ್ಷತೆಯಲ್ಲಿ ನಡೆದ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ರಾಜಭವನದಿಂದ ವರ್ಚುವಲ್ ಮೋಡ್ ಮೂಲಕ ಭಾಗವಹಿಸಿದರು.

Bhagawanth Khuba, Union Minister of State for New & Renewable Energy called on Governor.

ರಾಜಭವನದ ಅಂಗಳದಲ್ಲಿ ಧ್ವಜಾರೋಹಣ ನೇರವೇರಿಸಿದ ರಾಜ್ಯಪಾಲರು

ಮೈಸೂರು ವಿಮಾನ ನಿಲ್ದಾಣದಲ್ಲಿ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರು ಸ್ವಾಗತಿಸಿದರು.

ಬೆಂಗಳೂರಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಭೇಟಿ ನೀಡಿ, ಅವರನ್ನು ಸನ್ಮಾನಿಸಿದ ರಾಜ್ಯಪಾಲರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿ ಮಾಡಿ, ಕುಶಲೋಪರಿ ವಿಚಾರಿಸಿದರು.

ರಾಜ್ಯಪಾಲರು ಉಬುಂಟು ಮಹಿಳಾ ಉದ್ಯಮಿಗಳ ಸಂಘವು ಆಯೋಜಿಸಿದ್ದ "ಒಟ್ಟಿಗೆ ನಾವು ಬೆಳೆಯುತ್ತೇವೆ" ರಾಷ್ಟ್ರೀಯ ಮಹಿಳಾ ಉದ್ಯಮಿಗಳ ಸಮ್ಮೇಳನದ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದರು

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅವರು ರಾಜ್ಯಪಾಲರನ್ನು ರಾಜಭವನದಲ್ಲಿ ಭೇಟಿ ಮಾಡಿದರು

ಭಗವಾನ್ ಶ್ರೀ ಬಿರ್ಸಾಮುಂಡ ಜಯಂತಿ ಹಾಗೂ ಜನಜಾತಿ ಗೌರವ ದಿವಸ -2023 ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಿ, ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು.

ರಾಜಭವನ, ಕರ್ನಾಟಕ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ರಾಜ್ಯಪಾಲರು ಕಾರ್ಯಕ್ರಮದಲ್ಲಿ ಭಾಗವಹಿಸಿದರು

ದಿವ್ಯ ಕಲಾ ಮೇಳದ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲರು ಭಾಗವಹಿಸಿದರು.

ಕರ್ನಾಟಕದ ರಾಜಭವನದಲ್ಲಿ ಆಯೋಜಿಸಿದ್ದ ಉತ್ತರಾಖಂಡ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಿದರು.

×
ABOUT DULT ORGANISATIONAL STRUCTURE PROJECTS